ಡೆಲ್ಲಿ ಕ್ಯಾಪಿಟಲ್ಸ್​ ಎದುರು ಆಲ್ರೌಂಡ್​ ಪ್ರದರ್ಶನ; ರಾಜಸ್ಥಾನ ರಾಯಲ್ಸ್​ಗೆ ಸತತ ಎರಡನೇ ಜಯ

ಜೈಪುರ: ಇಲ್ಲಿನ ಸವಾಯಿ ಮಾನ್​ಸಿಂಗ್​ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನದ ಫಲವಾಗಿ ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್​ ಎದುರು ಜಯ ಸಾಧಿಸಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ರಾಜಸ್ಥಾನ ರಾಯಲ್ಸ್​ ತಂಡವು ಆರಂಭಿಕ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ರಿಯಾನ್​ ಪರಾಗ್​ (84 ರನ್, 45 ಎಸೆತ, 7 ಬೌಂಡರಿ, 6 ಸಿಕ್ಸರ್​) ಅರ್ಧಶತಕದ ಫಲವಾಗಿ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 185 ರನ್​ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್​ … Continue reading ಡೆಲ್ಲಿ ಕ್ಯಾಪಿಟಲ್ಸ್​ ಎದುರು ಆಲ್ರೌಂಡ್​ ಪ್ರದರ್ಶನ; ರಾಜಸ್ಥಾನ ರಾಯಲ್ಸ್​ಗೆ ಸತತ ಎರಡನೇ ಜಯ