ಮಹಾಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳ ಮೃತ್ಯು

ರಾಜಸ್ಥಾನ: ಮಹಾಶಿವರಾತ್ರಿ ದಿನದಂದು ನಡೆದ ಅದ್ಧೂರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನ ಕೋಟಾದ ಕುನ್ಹಾಡಿ ಥರ್ಮಲ್ ಚೌರಾ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೇದಾರನಾಥ ದರ್ಶನಕ್ಕೆ ದಿನಾಂಕ ನಿಗದಿ: ಈ ದಿನದಿಂದ ದೇಗುಲಕ್ಕೆ ಭಕ್ತರಿಗೆ ಪ್ರವೇಶ ಆರಂಭ! ಗಂಭೀರ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. #WATCH | … Continue reading ಮಹಾಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳ ಮೃತ್ಯು