ಸಿನಿಮಾ ಇಂಡಸ್ಟ್ರಿಗೆ ಗುಡ್​ಬೈ ಹೇಳ್ತಾರಾ ಸೂಪರ್​ ಸ್ಟಾರ್​ ರಜನಿಕಾಂತ್​​!; ಕೊನೆಯ ಸಿನಿಮಾ ಯಾವುದು?

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್‌ ಭಾರತೀಯ ಚಿತ್ರರಂಗ ಕಂಡ ಖ್ಯಾತ ನಟ. ಈ ನಟನ ವಿಶ್ವದ ಮೂಲೆ ಮೂಲೆಯಲ್ಲಿ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಇವರ ಸಿನಿಮಾವನ್ನು ಮುಗಿಬಿದ್ದು ನೋಡುವ ಅಭಿಮಾನಿಗಳ ಬಳಗವಿದೆ. ಆದರೆ ರಜನಿಕಾಂತ್​​ ಸಿನಿಮಾ ಜರ್ನಿಯ ಕುರಿತಾಗಿ ಗಾಳಿ ಸುದ್ದಿಯೊಂದು ಹರಿದಾಡುತ್ತಿದೆ. ರಜನಿಕಾಂತ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೈಲರ್ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ರಜನಿಕಾಂತ್ ಜೊತೆ ನಟಿಸುತ್ತಿದ್ದಾರೆ. ಈಗಾಗಲೇ ಟೀಸರ್ ರಿಲೀಸ್ ಆಗಿದ್ದು, ಉತ್ತಮ … Continue reading ಸಿನಿಮಾ ಇಂಡಸ್ಟ್ರಿಗೆ ಗುಡ್​ಬೈ ಹೇಳ್ತಾರಾ ಸೂಪರ್​ ಸ್ಟಾರ್​ ರಜನಿಕಾಂತ್​​!; ಕೊನೆಯ ಸಿನಿಮಾ ಯಾವುದು?