ಸೌತ್ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ಹೀರೋ ರಜನಿಕಾಂತ್ ಆಸ್ತಿ ವಿವರ ಏನು ಗೊತ್ತಾ?

ಚೆನ್ನೈ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಸಿನಿ ಹಾಗೂ ರಾಜಕೀಯ ಗಣ್ಯರು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.  ಕಂಡಕ್ಟರ್ ಲೆವೆಲ್ ನಿಂದ ಸೌತ್ ಇಂಡಸ್ಟ್ರಿಯಲ್ಲಿ ಸೂಪರ್ ಸ್ಟಾರ್ ಎನಿಸಿಕೊಂಡಿರುವ ರಜನಿಕಾಂತ್ ಸಿನಿಮಾ ರಂಗದಲ್ಲಿ ನಡೆದು ಬಂದ ಹಾದಿ ವಿಶಿಷ್ಟವಾಗಿದೆ. ತಮಿಳು, ತೆಲುಗು, ಕನ್ನಡ ಮತ್ತು ಬಂಗಾಳಿ ಚಿತ್ರಗಳಲ್ಲಿ ನಟಿಸಿದ ರಜನಿಕಾಂತ್​​ ಅವರು 73ರ ಹರೆಯದಲ್ಲೂ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅವರು ಇಲ್ಲಿಯವರೆಗೆ ಸುಮಾರು 169 ಚಿತ್ರಗಳನ್ನು ಪೂರ್ಣಗೊಳಿಸಿದ್ದಾರೆ. ಅವರು ಪ್ರಸ್ತುತ … Continue reading ಸೌತ್ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ಹೀರೋ ರಜನಿಕಾಂತ್ ಆಸ್ತಿ ವಿವರ ಏನು ಗೊತ್ತಾ?