ಏರೋ ಇಂಡಿಯಾ 2021 ವೆಬ್​ಸೈಟ್ ಉದ್ಘಾಟಿಸಿದ್ರು ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಬೆಂಗಳೂರಿನಲ್ಲಿ ಮುಂದಿನವರ್ಷ ಫೆಬ್ರವರಿ 3ರಿಂದ 7ರ ತನಕ ನಡೆಯಲಿರುವ ಏರೋ ಇಂಡಿಯಾ 2021ರ ವೆಬ್​ಸೈಟ್​ ( https://aeroindia.gov.in )ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಚಾಲನೆ ನೀಡಿದರು. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದು 13ನೇ ಆವೃತ್ತಿಯ ಪ್ರದರ್ಶನವಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲ ಆನ್​ಲೈನ್ ಸೇವೆಗಳನ್ನೂ ಈ ವೆಬ್​ಸೈಟ್ ಮೂಲಕ ಪಡೆಯಬಹುದಾಗಿದೆ. ಪ್ರದರ್ಶಕರು ಈ ಸೈಟ್​ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಪ್ರದರ್ಶನ ಸ್ಥಳ ಮುಂಗಡ ಕಾಯ್ದಿರಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದ್ದು, … Continue reading ಏರೋ ಇಂಡಿಯಾ 2021 ವೆಬ್​ಸೈಟ್ ಉದ್ಘಾಟಿಸಿದ್ರು ರಕ್ಷಣಾ ಸಚಿವ ರಾಜನಾಥ್ ಸಿಂಗ್