ರಾಜಕೀಯಕ್ಕೆ ಗುಡ್​ ಬೈ ಹೇಳಿದ ಬಾಕ್ಸರ್ ವಿಜೇಂದರ್ ಸಿಂಗ್; ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಶಾಕ್

ನವದೆಹಲಿ: ಒಲಿಂಪಿಕ್​ ಚಿನ್ನದ ಪದಕ ವಿಜೇತ ವಿಜೇಂದರ್​ ಸಿಂಗ್​ ರಾಜಕೀಯ ತೊರೆಯುವುದಾಗಿ ಘೋಷಿಸಿದ್ದಾರೆ. 2019ರಲ್ಲಿ ವಿಜೇಂದರ್​ ಸಿಂಗ್​ ಕಾಂಗ್ರೆಸ್​ ಸೇರಿದ ಅವರ ಈ ದಿಢೀರ್​ ನಿರ್ಧಾರ ಹಲವರಲ್ಲಿ ಅಚ್ಚರಿ ಮೂಡಿಸಿದೆ. ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿನ ಬೆನ್ನಲ್ಲೇ ಅವರು ರಾಜಕೀಯ ತೊರೆಯುತ್ತಿರುವುದಾಗಿ ಘೋಷಿಸಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿಜೇಂದರ್​ ರಾಜನೀತಿ ಕೋ ರಾಮ್ ರಾಮ್ ಭಾಯಿ ಎಂದು ಹೇಳುವ ಮೂಲಕ ರಾಜಕೀಯ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ. ಕಳೆದ … Continue reading ರಾಜಕೀಯಕ್ಕೆ ಗುಡ್​ ಬೈ ಹೇಳಿದ ಬಾಕ್ಸರ್ ವಿಜೇಂದರ್ ಸಿಂಗ್; ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಶಾಕ್