ಸುಖದೇವ್​ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣ; ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್ ಗೊಗಮೆಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದು ತನ್ನ ಕೃತ್ಯ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೇಳಿಕೊಂಡಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಮುಖ್ಯಸ್ಥನಾಗಿದ್ದ ಸುಖದೇವ್ ಮೇಲೆ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸುಖದೇವ್ ಸಿಂಗ್ ಮತ್ತು ಆತನ ಇಬ್ಬರು ಸಹವರ್ತಿಗಳಿಗೆ ಗುಂಡೇಟಿನಿಂದ ಗಾಯಗಳಾಗಿದ್ದವು. ಮೂವರನ್ನೂ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಸುಖದೇವ್ ಮೃತಪಟ್ಟಿದ್ದಾನೆ ಎಂದು ವೈದ್ಯರು … Continue reading ಸುಖದೇವ್​ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣ; ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್