22.8 C
Bengaluru
Saturday, January 18, 2020

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ ನೆರವೇರಿತು.

ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಸಿನಿಮಾಗೆ ಚಾಲನೆ ನೀಡಿದರು. ರಾಕ್​ಲೈನ್​ ವೆಂಕಟೇಶ್​ ಚಿತ್ರ ನಿರ್ಮಿಸುತ್ತಿದ್ದಾರೆ.

ಐತಿಹಾಸಿಕ ಚಿತ್ರದಲ್ಲಿ ದರ್ಶನ್ ನಟಿಸುತ್ತಿರುವುದು ಸಂತೋಷ. ಈ ಚಿತ್ರದ ನಟನೆಯಿಂದ ದರ್ಶನ್​ ಪರ ಒಂದು ಇತಿಹಾಸ ನಿರ್ಮಾಣವಾಗುತ್ತದೆ. ದರ್ಶನ್​ ನನ್ನ ದತ್ತು ಮಗ ಅಲ್ಲ. ಸ್ವಂತ ಮಗ. ಈ ಚಿತ್ರದಲ್ಲಿ ನಾನು ರಾಜಮಾತೆಯ ಪಾತ್ರಕ್ಕೆ ಬಣ್ಣಹಚ್ಚುತ್ತಿದ್ದೇನೆ ಎಂದು ಸಂಸದೆ ಸುಮಲತಾ ಅವರು ನುಡಿದರು.

ನಟ ದರ್ಶನ್​ ಮಾತನಾಡಿ, ರಾಜವೀರ ಮದಕರಿ ನಾಯಕ ಚಿತ್ರದ ಮುಹೂರ್ತಕ್ಕೆ ಇವತ್ತು ಅಮ್ಮ ಸುಮಲತಾ ಚಾಲನೆ ನೀಡಿದ್ದಾರೆ. ಈ ಚಿತ್ರದಲ್ಲಿ ಎಲ್ಲ ಹಿರಿಯ ನಟರು ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ದೊಡ್ಡ ತಂಡವೇ ನಿರ್ಮಾಣವಾಗಲಿದೆ. ಈ ಚಿತ್ರ ಎಲ್ಲರಿಗೂ ತಲುಪಲಿದೆ ಎಂದರು.

ಮುಹೂರ್ತದಲ್ಲಿ ನಿರ್ಮಾಪಕ ಮುನಿರತ್ನ, ರಾಕ್​ಲೈನ್​ ವೆಂಕಟೇಶ್​ ಹಾಗೂ ಇತರ ಗಣ್ಯರು ಪಾಲ್ಗೊಂಡಿದ್ದರು. (ದಿಗ್ವಿಜಯ ನ್ಯೂಸ್​)

 

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...