ಕಾಂಗ್ರೆಸ್​ಗೆ ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಸವಾಲು; ಮೂರು ಸ್ಥಾನ ಭರ್ತಿಗೆ ಅವಕಾಶ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸೋಮವಾರದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿ ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ. ಫೆ.15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೂರು ಸ್ಥಾನ ಭರ್ತಿ ಮಾಡಿಕೊಳ್ಳಲು ಕಾಂಗ್ರೆಸ್​ಗೆ ಅವಕಾಶವಿದೆ. ಪ್ರಸ್ತುತ 20ಕ್ಕಿಂತ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದು, ವಿವಿಧ ಕೋಟಾದಡಿ ಬೇಡಿಕೆ ಮುಂದಿಟ್ಟಿದ್ದಾರೆ. ಮಠ ಮಾನ್ಯಗಳಿಂದ, ಉದ್ಯಮಿಗಳಿಂದ ಒತ್ತಡ ಹೇರಲಾರಂಭಿಸಿದ್ದಾರೆ. ಮೂರು ಸ್ಥಾನಗಳ ಪೈಕಿ ಒಂದು ಸ್ಥಾನ ಅಲ್ಪಸಂಖ್ಯಾತರಿಗೆ, ಒಂದು ಒಕ್ಕಲಿಗ ಮತ್ತೊಂದು … Continue reading ಕಾಂಗ್ರೆಸ್​ಗೆ ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಸವಾಲು; ಮೂರು ಸ್ಥಾನ ಭರ್ತಿಗೆ ಅವಕಾಶ