ಕಕ್ಕೇರಾದಲ್ಲಿ ಸಂಭ್ರಮದಿಂದ ರಾಜ್ಯೋತ್ಸವ ಆಚರಣೆ

ಕಕ್ಕೇರಾ: ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್, ಕರವೇ ವೃತ್ತ, ಪುರಸಭೆ, ಸರ್ಕಾರಿ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಮತ್ತು ಅಪ್ಪು ವೃತ್ತದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ಸಣ್ಣ ಅಯ್ಯಾಳಪ್ಪ ಬಡಿಗೇರ ರಾಷ್ಟç ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ದೇವಿಂದ್ರಪ್ಪ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ ಮಾನಪ್ಪ ಗೋನಾಲ್, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು. ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದೇವಿಂದ್ರಪ್ಪ ದೇಸಾಯಿ ಹಾಗೂ ಶಾಲಾ ಮುಖ್ಯಶಿಕ್ಷಕ ಬಸಯ್ಯಸ್ವಾಮಿ ರಾಷ್ಟç ಧ್ವಜರೋಹಣ ಮಾಡಿದರು. ಶಿಕ್ಷಕರಾದ ದೇವಿಂದ್ರಪ್ಪ ಆಲದಾರ್ತಿ, ದೇವಿಂದ್ರಪ್ಪ ಸಜ್ಜನ್, ಗಣೇಶ ಬಸಾಪೂರ, ಅತಿಥಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿದ್ದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಮಣ್ಣಗೌಡ, ಗುಂಡಪ್ಪ ಸೊಲಾಪುರ ಜಂಟಿಯಾಗಿ ರಾಷ್ಟçಧ್ವಜಾರೋಹಣ ಮಾಡಿದರು. ಮುಖ್ಯಶಿಕ್ಷಕ ರಂಜಾನ ಲೋಣಿ, ರಿಜುವಾನಾ ಬೇಗಂ, ಅತಿಥಿ ಶಿಕ್ಷಕರು, ಎಸ್‌ಡಿಎಂಸಿ ಪದಾಧಿಕಾರಿಗಳು ಇದ್ದರು.

Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…