67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಕೃತಿಯಾಗಿ ಪ್ರಕಟವಾಗಲಿದೆ ಪುರಸ್ಕೃತರ ಅನುಭವ ಕಥನ..

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳ 67 ಸಾಧಕರಿಗೆ ಇಂದು ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಜಧಾನಿಯ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಸುನೀಲ್​ಕುಮಾರ್​, ಆರ್. ಅಶೋಕ, ಸಂಸದ ತೇಜಸ್ವಿ ಸೂರ್ಯ, ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ಶಾಸಕ ಉದಯ್ ಗರುಡಾಚಾರ್ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಇಸ್ರೋ ಶಿವನ್, ನಟರಾದ ದತ್ತಣ್ಣ-ಅವಿನಾಶ್ … Continue reading 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಕೃತಿಯಾಗಿ ಪ್ರಕಟವಾಗಲಿದೆ ಪುರಸ್ಕೃತರ ಅನುಭವ ಕಥನ..