ಪತಿ ನನ್ನ ಹತ್ಯೆ ಮಾಡಲು ಸುಪಾರಿ ನೀಡಿದ್ದಾನೆ: ರಾಖಿ ಸಾವಂತ್ ಆರೋಪ

ಮುಂಬೈ: ನಟಿ ರಾಖಿ ಸಾವಂತ್ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ನಟಿ. ಈಕೆ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ವಿಚಾರವಾಗಿಯೇ ಸದಾ ಸುದ್ದಿಯಾಗುತ್ತಾರೆ. ಇದೀಗ ಪತಿ ಆದಿಲ್ ಖಾನ್ ದುರಾನಿ ಜೈಲಿನಿಂದಲೇ ನನ್ನ ಕೊಲ್ಲಲು ಯೋಜನೆ ರೂಪಿಸಿದ್ದಾನೆ ಎಂದು ನಟಿ ರಾಖಿ ಸಾವಂತ್ ಆರೋಪ ಮಾಡಿದ್ದಾರೆ. ಜೈಲಿನಲ್ಲಿರುವ ತನ್ನ ಪತಿ ಆದಿಲ್ ಖಾನ್ ದುರಾನಿ ತನ್ನನ್ನು ಹತ್ಯೆ ಮಾಡಲು “ಕೊಲೆಗಾರನಿಗೆ ಗುತ್ತಿಗೆ” ನೀಡಿದ್ದಾನೆ ಎಂದು ಹೇಳಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಆದಿಲ್ ತನ್ನನ್ನು ಕೊಲ್ಲಲು ಯೋಜಿಸುತ್ತಿದ್ದಾನೆ … Continue reading ಪತಿ ನನ್ನ ಹತ್ಯೆ ಮಾಡಲು ಸುಪಾರಿ ನೀಡಿದ್ದಾನೆ: ರಾಖಿ ಸಾವಂತ್ ಆರೋಪ