VIDEO| ಪ್ರಧಾನಿಯಾಗಲು ರಾಹುಲ್ ಗಾಂಧಿಗೆ ಸೂಪರ್ ಐಡಿಯಾ ನೀಡಿದ ರಾಖಿ ಸಾವಂತ್!

ಮುಂಬೈ: ಬಾಲಿವುಡ್​ ನಟಿ ರಾಖಿ ಸಾವಂತ್​ ಅವರು ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇಷ್ಟು ದಿನಗಳ ಕಾಲ ಸಿನಿಮಾ ಹಾಗೂ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದ ರಾಖಿ ಇದೀಗ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ಅವರು ಪ್ರಧಾನಿಯಾಗಲು ಏನು ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: Gruha Jyothi Scheme;  ಸರ್ವರ್‌ ಸಮಸ್ಯೆಯಿಂದ ಅರ್ಜಿಸಲ್ಲಿಸಿದ್ರೂ ನಿಮ್ಮ ಅರ್ಜಿ ಊರ್ಜಿತವಾಗದೇ ಹೋಗಿರಬಹುದು ಇಂದೇ ಪರಿಶೀಲಿಸಿ…  2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆಯೇ ಎಂದು … Continue reading VIDEO| ಪ್ರಧಾನಿಯಾಗಲು ರಾಹುಲ್ ಗಾಂಧಿಗೆ ಸೂಪರ್ ಐಡಿಯಾ ನೀಡಿದ ರಾಖಿ ಸಾವಂತ್!