ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭಕೋರಿದ ರಕ್ಷಿತ್​ ಶೆಟ್ಟಿ!

ಬೆಂಗಳೂರು: ಕಿರಿಕ್​ ಪಾರ್ಟಿ ಚಿತ್ರದ ಜತೆಯಲ್ಲೇ ಪ್ರೀತಿಯಲ್ಲಿ ಬಿದ್ದು, ಚಿತ್ರ ಯಶಸ್ಸಿನ ಬೆನ್ನಲ್ಲೇ ನಿಶ್ಚಿತಾರ್ಥ ಮಾಡಿಕೊಂಡು ಕೇವಲ ಒಂದೇ ವರ್ಷದಲ್ಲಿ ಬ್ರೇಕ್​ ಮಾಡಿಕೊಂಡು ಅಭಿಮಾನಿಗಳಿಗೆ ಶಾಕ್​ ನೀಡಿದ್ದ ಕ್ಯೂಟ್​ ಕಪಲ್​ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ, ಅಂದಿನಿಂದ ಇಂದಿನವರೆಗೂ ಜತೆಯಾಗಿ ಕಾಣಿಸಿಕೊಂಡಿಲ್ಲ. ಬ್ರೇಕ್​ ಆದ ಮೇಲೆ ಇಬ್ಬರ ನಡುವಿನ ಸಂಬಂಧವೂ ಹಳಸಿದೆ ಎಂಬ ಮಾತುಗಳು ಕೇಳಿಬರುತ್ತಿವೆಯಾದರೂ, ಚಿತ್ರ ಬಿಡುಗಡೆ, ಹುಟ್ಟುಹಬ್ಬ ಸಂಭ್ರಮದಲ್ಲಿ ಪರಸ್ಪರ ಶುಭಾಶಯಗಳನ್ನು ವಿನಿಯಮ ಮಾಡಿಕೊಳ್ಳುವ ಮೂಲಕ ನಾವು ಚೆನ್ನಾಗಿದ್ದೇವೆ ಎಂಬ ಸಂದೇಶವನ್ನು ಇಬ್ಬರು … Continue reading ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭಕೋರಿದ ರಕ್ಷಿತ್​ ಶೆಟ್ಟಿ!