ಸಪ್ತ ಸಾಗರದಾಚೆ ಭಾವನೆಗಳ ಮಹಾಕಾವ್ಯ; ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ಸಿನಿಮಾ

ಬೆಂಗಳೂರು: ರಕ್ಷಿತ್ ಶೆಟ್ಟಿ ಮಂಗಳವಾರ (ಜೂ. 6) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸದ್ಯ ಅಮೆರಿಕದಲ್ಲಿ ‘ರಿಚರ್ಡ್ ಆ್ಯಂಟನಿ’ ಚಿತ್ರದ ಸಿದ್ಧತೆಯಲ್ಲಿ ತೊಡಗಿರುವ ಅವರಿಗೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರತಂಡ ಹುಟ್ಟುಹಬ್ಬದ ಉಡುಗೊರೆಯಾಗಿ ಹೊಸ ಅಪ್‌ಡೇಟ್ ನೀಡಿದೆ. ಎರಡು ಭಾಗಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಬಗ್ಗೆ ನಿರ್ದೇಶಕ ಹೇಮಂತ್ ರಾವ್ ಘೋಷಿಸಿದ್ದಾರೆ. ‘ಸಪ್ತ ಸಾಗರಚಾಚೆ ಎಲ್ಲೋ ಸೈಡ್ ಎ’ ಮತ್ತು ‘ಸೈಡ್ ಬಿ’ ಶೀರ್ಷಿಕೆಯಲ್ಲಿ ಸಿನಿಮಾ ತೆರೆಗೆ ಬರಲಿದೆ. ಈ ಬಗ್ಗೆ ಹೇಮಂತ್, ‘ಎರಡು ಭಾಗಗಳಲ್ಲಿ ಸಿನಿಮಾ ರಿಲೀಸ್ ಮಾಡಲಿದ್ದೇವೆ. … Continue reading ಸಪ್ತ ಸಾಗರದಾಚೆ ಭಾವನೆಗಳ ಮಹಾಕಾವ್ಯ; ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ಸಿನಿಮಾ