ಕಾಲಿವುಡ್​ ಎಂಟ್ರಿ ಕುರಿತು ಸ್ಪಷ್ಟನೆ ಕೊಟ್ಟ ರಕ್ಷಿತ್​ ಶೆಟ್ಟಿ …

ಬೆಂಗಳೂರು: ರಕ್ಷಿತ್​ ಶೆಟ್ಟಿಗೆ ತಮಿಳಿನಿಂದ ಒಂದು ಆಫರ್​ ಬಂದಿದೆ. ಈ ಬಾರಿ ದೊಡ್ಡ ಅವಕಾಶವೇ ಸಿಕ್ಕಿದೆ. ಲೋಕೇಶ್​ ಕನಕರಾಜ್​ ನಿರ್ದೇಶನದಲ್ಲಿ ವಿಜಯ್​ ಅಭಿನಯಿಸುತ್ತಿರುವ ‘ದಳಪತಿ 67’ ಎಂಬ ಹೊಸ ಚಿತ್ರದಲ್ಲಿ ರಕ್ಷಿತ್​ಗೆ ನಟಿಸುವುದಕ್ಕೆ ಕೇಳಲಾಗಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ಆದರೆ, ಇದು ನಿಜವೋ? ಸುಳ್ಳೋ? ಎಂಬ ಬಗ್ಗೆ ರಕ್ಷಿತ್​ ಸ್ಪಷ್ಟನೆ ನೀಡಿರಲಿಲ್ಲ. ಇದನ್ನೂ ಓದಿ: ಡಾ. ವಿಷ್ಣುವರ್ಧನ್ ಅವ್ರು ‘ಕರ್ನಾಟಕ ರತ್ನ’ ಅಲ್ಲವೇ? ಸಿಎಂಗೆ ಅಭಿಮಾನಿಗಳ ಪ್ರಶ್ನೆ … ಈಗ ಅವರು ತಮ್ಮ ಮುಂದಿನ ಚಿತ್ರಗಳ … Continue reading ಕಾಲಿವುಡ್​ ಎಂಟ್ರಿ ಕುರಿತು ಸ್ಪಷ್ಟನೆ ಕೊಟ್ಟ ರಕ್ಷಿತ್​ ಶೆಟ್ಟಿ …