ರಶ್ಮಿಕಾ ಮಂದಣ್ಣ ಹುಟ್ಟುಹಬ್ಬಕ್ಕೆ ಪರಂವಃ ಸ್ಟುಡಿಯೋಸ್ ಮೂಲಕ ವಿಶ್ ಮಾಡಿದ ರಕ್ಷಿತ್ ಶೆಟ್ಟಿ!

ಬೆಂಗಳೂರು: ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಸಿನಿಮಾ ರಂಗ ಪ್ರವೇಶಿಸಿದ ನಟಿ ರಶ್ಮಿಕಾ ಮಂದಣ್ಣ ಇಂದು ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 27ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇದೀಗ ರಶ್ಮಿಕಾ ಹುಟ್ಟು ಹಬ್ಬಕ್ಕೆ ಪರಂವಃ ಸ್ಟುಡಿಯೋಸ್ ಹಾರೈಸಿದೆ. ಪರಂವಃ ಸ್ಟುಡಿಯೋಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿಕೊಂಡು ಶುಭಶಯ ತಿಳಿಸಿದೆ. ರಶ್ಮಿಕಾ ಮಂದಣ್ಣ ಕೂಡ ಪೋಟೋ ಶೇರ್ ಮಾಡಿಕೊಂಡಿದ್ದಾರೆ. ನಿಮ್ಮ ಈ ವರ್ಷವು ಸಂತೋಷ, ನಗು ಮತ್ತು … Continue reading ರಶ್ಮಿಕಾ ಮಂದಣ್ಣ ಹುಟ್ಟುಹಬ್ಬಕ್ಕೆ ಪರಂವಃ ಸ್ಟುಡಿಯೋಸ್ ಮೂಲಕ ವಿಶ್ ಮಾಡಿದ ರಕ್ಷಿತ್ ಶೆಟ್ಟಿ!