ಬಾಲಿವುಡ್ ನಟ ಜಾಕಿ ಭಗ್ನಾನಿ ಜತೆ ಸಪ್ತಪದಿ ತುಳಿದ ರಾಕುಲ್ ಪ್ರೀತ್ ಸಿಂಗ್

ಮುಂಬೈ: ಬಹುಭಾಷಾ ನಟಿ ರಾಕುಲ್​ ಪ್ರೀತ್​ ಸಿಂಗ್​ ಬುಧವಾರ ಬಾಲಿವುಡ್​ನ ಖ್ಯಾತ ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೋವಾದಲ್ಲಿ ನಡೆದ ವಿವಾಹ ಮಹೋತ್ಸವ ಎರಡು ಕಡೆಯ ಕುಟುಂಬಸ್ಥರು ಹಾಗೂ ಕೆಲವೇ ಕೆಲವು ಆಪ್ತರು ಉಪಸ್ಥಿತರಿದ್ದರು. ರಾಕುಲ್ ಪ್ರೀತ್ ಸಿಂಗ್ ಹಾಗೂ ಭಗ್ನಾನಿ ಹಲವು ದಿನಗಳಿಂದ ಡೇಟಿಂಗ್‌ ಮಾಡುತ್ತಿದ್ದರು. ಇದನ್ನೂ ಓದಿ: ಒಂದೇ ಓವರ್​ನಲ್ಲಿ ಸತತ ಆರು ಸಿಕ್ಸರ್; ದೇಶೀಯ ಕ್ರಿಕೆಟ್​ನಲ್ಲಿ ಹೊಸ ಸಾಧನೆ ಮಾಡಿದ ಯುವ ಬ್ಯಾಟ್ಸ್​ಮನ್ ಕಲ್ಕತ್ತಾ ಮೂಲದ ಜಾಕಿ … Continue reading ಬಾಲಿವುಡ್ ನಟ ಜಾಕಿ ಭಗ್ನಾನಿ ಜತೆ ಸಪ್ತಪದಿ ತುಳಿದ ರಾಕುಲ್ ಪ್ರೀತ್ ಸಿಂಗ್