ಮೆಗಾ ಕುಟುಂಬಕ್ಕೆ ಹೊಸ ಅತಿಥಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಮ್​ಚರಣ್​ ಪತ್ನಿ ಉಪಾಸನಾ

ಹೈದರಾಬಾದ್​​: ಟಾಲಿವುಡ್​ನ ಮೆಗಾ ಕುಟಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಸೂಪರ್​ಸ್ಟಾರ್​ ರಾಮ್​ಚರಣ್​ ಅವರ ಪತ್ನಿ ಉಪಾಸನಾ ಅವರು ಇಂದು (ಜೂ. 20) ಬೆಳಗ್ಗೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮೆಗಾ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್​ಚರಣ್​ ಮತ್ತು ಉಪಾಸನಾ ಅವರ 11 ವರ್ಷಗಳ ವೈವಾಹಿಕ ಜೀವನದಲ್ಲಿ ಮೊದಲ ಮಗು ಜನಿಸಿದೆ. ಉಪಾಸನಾ ಅವರು ಹೈದರಾಬಾದ್​ನ ಜುಬಿಲಿ ಹಿಲ್ಸ್​ನಲ್ಲಿರುವ ಅಪೊಲೋ ಆಸ್ಪತ್ರೆಗೆ ಹೆರಿಗೆಗೆಂದು ನಿನ್ನೆ ರಾತ್ರಿಯೇ ದಾಖಲಾಗಿದ್ದರು. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು … Continue reading ಮೆಗಾ ಕುಟುಂಬಕ್ಕೆ ಹೊಸ ಅತಿಥಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಮ್​ಚರಣ್​ ಪತ್ನಿ ಉಪಾಸನಾ