ರಾಮಮಂದಿರ ಶುರು: ನಿರ್ಮಾಣ ಕಾರ್ಯಕ್ಕೆ ಅಯೋಧ್ಯೆಯಲ್ಲಿ ಚಾಲನೆ

ಅಯೋಧ್ಯೆ: ಕೋಟ್ಯಂತರ ರಾಮಭಕ್ತರ ಕನಸು ನನಸಾಗುವ ಕಾಲ ಮತ್ತಷ್ಟು ಹತ್ತಿರವಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್ ಅವರು ಮಂಗಳವಾರ ರಾಮಲಲ್ಲಾ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಭವ್ಯ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ಕೆ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮಂದಿರ ನಿರ್ಮಾಣ ಕಾರ್ಯ ಅಧಿಕೃತವಾಗಿ ಆರಂಭವಾಗಿರುವುದಾಗಿ ಗೋಪಾಲದಾಸ್ ಇದೇ ಸಂದರ್ಭದಲ್ಲಿ ಘೋಷಿಸಿದರು. ಲಾಕ್​ಡೌನ್ ತೆರವುಗೊಂಡು ಕರೊನಾ ನಿಯಂತ್ರಣಕ್ಕೆ ಬಂದ ಬಳಿಕ ಅಯೋಧ್ಯೆಯಲ್ಲಿ ಬೃಹತ್ ಸಮಾರಂಭ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಅಯೋಧ್ಯೆಯ ತಾತ್ಕಾಲಿಕ ಮಂದಿರದಲ್ಲಿದ್ದ ರಾಮಲಲ್ಲಾ … Continue reading ರಾಮಮಂದಿರ ಶುರು: ನಿರ್ಮಾಣ ಕಾರ್ಯಕ್ಕೆ ಅಯೋಧ್ಯೆಯಲ್ಲಿ ಚಾಲನೆ