ಅಯೋಧ್ಯೆಯಲ್ಲಿ ಭೂಮಿಗೆ ಬಂಗಾರದ ಬೆಲೆ; ಪ್ರತಿ ಚದರ ಅಡಿಗೆ ರೂ.15 ಸಾವಿರ!

ನವದೆಹಲಿ: ಅಯೋಧ್ಯೆಯಲ್ಲಿ ಭೂ ನೋಂದಣಿ ಶೇ. 109 ಏರಿಕೆ ಕಂಡಿದ್ದು, ಇಲ್ಲಿನ ಭೂಮಿಗೆ ಈಗ ಬಂಗಾರದ ಬೆಲೆ ಬಂದಿದೆ. ಭವ್ಯ ರಾಮ ಮಂದಿರ ಉದ್ಘಾಟನೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಇಲ್ಲಿನ ಭೂಮಿಗೆ ಭಾರಿ ಬೇಡಿಕೆ ಬರುತ್ತಿದೆ. ದೇವಸ್ಥಾನದ 3 ಕಿಮೀ ವ್ಯಾಪ್ತಿಯಲ್ಲಿ ಪ್ರತಿ ಚದರ ಅಡಿಗೆ ರೂ.3,000 ರಿಂದ ರೂ.15,000 ವರೆಗೆ ದರ ಏರಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಈ ಬೆಲೆ ಪ್ರತಿ ಚದರ ಅಡಿಗೆ ರೂ.25,000ಗೆ ಏರಬಹುದು ಎಂದು ಸ್ಥಳಿಯ ರಿಯಲ್​ ಎಸ್ಟೇಟ್​ ಉದ್ಯಮಿಗಳು ಅಂದಾಜಿಸಿದ್ದಾರೆ. … Continue reading ಅಯೋಧ್ಯೆಯಲ್ಲಿ ಭೂಮಿಗೆ ಬಂಗಾರದ ಬೆಲೆ; ಪ್ರತಿ ಚದರ ಅಡಿಗೆ ರೂ.15 ಸಾವಿರ!