More

    ಕೇಂದ್ರ ಸಚಿವ ರಾಮ್​ವಿಲಾಸ್​ ಪಾಸ್ವಾನ್​ ಆರೋಗ್ಯ ಸ್ಥಿತಿ ತೀವ್ರ ಗಂಭೀರ; ಆಸ್ಪತ್ರೆಗೆ ಅಡ್ಮಿಟ್​

    ನವದೆಹಲಿ: ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್​ ಇನ್ಸ್ಟಿಟ್ಯೂಟ್​ಗೆ ದಾಖಲಾಗಿದ್ದಾರೆ.

    ರಾಮ್​ ವಿಲಾಸ್​ ಪಾಸ್ವಾನ್​ ಅವರು ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ರಾಮ್​ ವಿಲಾಸ್​ ಪಾಸ್ವಾನ್​ ಅವರಿಗೆ ಈ ಮೊದಲೇ ಹೃದಯ ಸಮಸ್ಯೆ ಇದೆ. 2017ರಲ್ಲಿ ಲಂಡನ್​​ನಲ್ಲಿ ಹಾರ್ಟ್​ ಸರ್ಜರಿಗೆ ಕೂಡ ಒಳಗಾಗಿದ್ದಾರೆ. ಸಚಿವರಿಗೆ ಈಗಾಗಲೇ ಹಲವು ಆರೋಗ್ಯ ಸಮಸ್ಯೆಗಳಿದ್ದು, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.(ಏಜೆನ್ಸೀಸ್​)

    ಕೊವಿಡ್​ ಆಸ್ಪತ್ರೆಯಲ್ಲಿ ಹಂದಿಗಳ ಬಿಂದಾಸ್​ ಓಡಾಟ; ಮಾಲೀಕನ ವಿರುದ್ಧ ದೂರು ನೀಡಿದ ಡಿಎಚ್​ಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts