More

  ಶ್ರೀರಾಮ ಮಂದಿರ ಉದ್ಘಾಟನೆ ನಿಮಿತ್ತ ವಿಶೇಷ ಪೂಜೆ ಪ್ರಸಾದ ವಿತರಣೆ ಜ. 22ರಂದು

  ರಾಣೆಬೆನ್ನೂರ: ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ಕೆಇಬಿ ವಿನಾಯಕ ದೇವಸ್ಥಾನದಲ್ಲಿ ಜ. 22ರಂದು ಬೆಳಗ್ಗೆ 11.30ಕ್ಕೆ ವಿಶೇಷ ಪೂಜೆ ಹಾಗೂ ಪ್ರಸಾದ ವಿತರಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts