17.8 C
Bengaluru
Wednesday, January 22, 2020

ಕೋರ್ಟ್ ತೀರ್ಪು ಕಾಯಲು ಸಾಧ್ಯವಿಲ್ಲ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಎನ್.ಆರ್.ಪುರ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ವಿುಸಲು ಸುಪ್ರೀಂ ಕೋರ್ಟ್ ತೀರ್ಪು ಕಾಯಲು ಸಾಧ್ಯವಿಲ್ಲ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ತಾಲೂಕಿನ ಸೀತೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬುಧವಾರ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದ ನಂತರ ‘ವಿಜಯವಾಣಿ’ಯೊಂದಿಗೆೆ ಮಾತನಾಡಿದರು.

ರಾಮಮಂದಿರ ನಿರ್ಮಾಣ ನಮ್ಮ ಆದ್ಯತೆಯಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಅಯೋಧ್ಯೆಯಲ್ಲೇ ರಾಮಮಂದಿರ ನಿರ್ವಣವಾಗಬೇಕೆಂಬುದು ಎಲ್ಲ ಹಿಂದುಗಳ ಆಗ್ರಹ. ಈ ಸಂಬಂಧ ಪ್ರಧಾನಿಯನ್ನೂ ಒತ್ತಾಯಿಸುತ್ತೇವೆ. ಕೇಂದ್ರ ಸರ್ಕಾರ ತಕ್ಷಣ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಿ ಸುಗ್ರೀವಾಜ್ಞೆ ಹೊರಡಿಸಬೇಕು. ಅದಾಗದಿದ್ದರೆ ನ್ಯಾಯಾಲಯದ ಹೊರಗೆ ಎರಡೂ ಧರ್ಮದ ಮುಖಂಡರನ್ನು ಕರೆಸಿ ಸಂಧಾನ ಸಭೆ ನಡೆಸಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಶಬರಿಮಲೆ ಸಂಪ್ರದಾಯಕ್ಕೆ ಗೌರವ ನೀಡಿ: ಹಲವು ದೇವಸ್ಥಾನಗಳಲ್ಲಿ ವಿವಿಧ ಸಂಪ್ರದಾಯವಿರುತ್ತದೆ. ಕೃಷ್ಣ, ರಾಮ, ಗಣಪತಿ ದೇವಾಲಯಗಳಲ್ಲಿ ಸ್ತ್ರೀಯರಿಗೆ ಮುಕ್ತ ಪ್ರವೇಶವಿದೆ. ಆದರೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲಿ್ಲ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಸಂಪ್ರದಾಯವಿದೆ. ಯಾವುದೇ ಸರ್ಕಾರವಾಗಲಿ ಸಂಪ್ರದಾಯಕ್ಕೆ ಗೌರವ ನೀಡಬೇಕು. ಶಬರಿಮಲೆ ಧಾರ್ವಿುಕ ಪಾವಿತ್ರ್ಯ್ಕೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳು ಆಗಬಾರದು. ಕೋಟ್ಯಂತರ ಭಕ್ತರು ಅಯ್ಯಪ್ಪನನ್ನು ನಂಬಿದ್ದಾರೆ. ಆದ್ದರಿಂದ ಯಾವ ಸರ್ಕಾರವಿದ್ದರೂ ದೇವಾಲಯಗಳ ಸಂಪ್ರದಾಯ ವಿರುದ್ಧ ಕಾನೂನು ಕಟ್ಟಳೆಗಳನ್ನು ತರಬಾರದು ಎಂದು ಪೇಜಾವರ ಶ್ರೀ ಹೇಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...