ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಮಲಿಂಗಾರೆಡ್ಡಿ! ಡಿಕೆ.ಸುರೇಶ್ ಮನವೊಲಿಕೆಗೂ ಬಗ್ಗದ ನೂತನ ಸಚಿವ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಕ್ಯಾತೆ ಶುರುವಾಗಿದ್ದು ಇದೀಗ ಸಾರಿಗೆ ಖಾತೆ ನೀಡಿದ್ದಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದೀಗ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಏರಿರುವ ಕಾಂಗ್ರೆಸ್ ಎದುರು ಸಾಲು ಸಾಲು ಸಂಕಷ್ಟಗಳು ಇದ್ದು ಅದರಲ್ಲಿ ಖಾತೆ ಹಂಚಿಕೆ ಕೂಡ ಒಂದು. ಪ್ರತಿಯೊಬ್ಬರಿಗೂ ತಮ್ಮಿಷ್ಟದ ಖಾತೆಯೇ ಸಿಗಬೇಕು ಎಂದರೆ ಹೇಗೆ? ಹೀಗಾಗಿ ಸಚಿವರಿಗೆ ಖಾತೆ ಹಂಚಿಕೆ ಮಾಡುವವರಿಗೂ ಸಂಕಷ್ಟ. ಇದನ್ನೂ ಓದಿ: ಸ್ವಪಕ್ಷೀಯರಿಂದಲೇ ಯಡಿಯೂರಪ್ಪಗೆ ಕಿರುಕುಳ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಬೇಸರ ಇದೀಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ … Continue reading ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಮಲಿಂಗಾರೆಡ್ಡಿ! ಡಿಕೆ.ಸುರೇಶ್ ಮನವೊಲಿಕೆಗೂ ಬಗ್ಗದ ನೂತನ ಸಚಿವ