More

    VIDEO| ಬಾಲಮಂದಿರದಿಂದ ಬಾಲಕಿಯರು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

    ರಾಮನಗರ: ಬಾಲಮಂದಿರದಿಂದ ಬಾಲಕಿಯರು ಪರಾರಿಯಾಗಿದ್ದ ಪ್ರಕರಣ ಬೇಧಿಸುವಲ್ಲಿ ರಾಮನಗರದ ಐಜೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಪರಾರಿಯಾಗಿದ್ದ 7 ಬಾಲಕಿಯರು ಬೆಂಗಳೂರಿನ ಹೆಬ್ಬಾಳದಲ್ಲಿದ್ದ ಪತ್ತೆಯಾಗಿದ್ದು, ರಾಮನಗರಕ್ಕೆ ಮರಳಿ ಕರೆತರಲಾಗಿದೆ.

    ರಾಮನಗರ ಟೌನ್ ಮಲ್ಲೇಶ್ವರ ಬಡಾವಣೆಯಲ್ಲಿರುವ ಬಾಲಮಂದಿರದಿಂದ ಜುಲೈ 14ರ ತಡ ರಾತ್ರಿ 11ರ ಸುಮಾರಿಗೆ ಬಾಲಕಿಯರು ಪರಾರಿಯಾಗಿದ್ದರು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿತ್ತು.

    ಬಾಲಮಂದಿರದಿಂದ ಬಾಲಕಿಯರು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

    ರಾಮನಗರ: ಬಾಲಮಂದಿರದಿಂದ ಬಾಲಕಿಯರು ಪರಾರಿಯಾಗಿದ್ದ ಪ್ರಕರಣ ಬೇಧಿಸುವಲ್ಲಿ ರಾಮನಗರದ ಐಜೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. #Ramanagara #Balamandira #MinorGirls

    Posted by Vijayavani on Saturday, July 18, 2020

    ‘ವಿಜಯವಾಣಿ’ ವರದಿ ಹಿಡಿದು ಸರ್ಕಾರಕ್ಕೆ ಚಾಟಿ ಬೀಸಿದ ಡಿಕೆಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts