ಕಾಂಗ್ರೆಸ್​ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾನೆ ‘ರಾಮಾಯಣದ ಹನುಮಂತ’; ಎಲ್ಲಿ, ಯಾರ ವಿರುದ್ಧ?

ನವದೆಹಲಿ: ದೇಶ ಪಂಚರಾಜ್ಯಗಳ ಚುನಾವಣೆಗೆ ಸಜ್ಜಾಗುತ್ತಿದ್ದು, ಆ ಪೈಕಿ ಕಾಂಗ್ರೆಸ್​ನಿಂದ ‘ರಾಮಾಯಣದ ಹನುಮಾನ್’ ಚುನಾವಣಾ ಕಣಕ್ಕಿಳಿಯುವುದು ಖಚಿತವಾಗಿದೆ. ರಾಜ್ಯವೊಂದರ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಈ ಅಂಶ ಕಂಡುಬಂದಿದೆ. ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆ ಪೈಕಿ ಮಧ್ಯಪ್ರದೇಶದ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ತಮ್ಮ ಪಕ್ಷದ 144 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ … Continue reading ಕಾಂಗ್ರೆಸ್​ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾನೆ ‘ರಾಮಾಯಣದ ಹನುಮಂತ’; ಎಲ್ಲಿ, ಯಾರ ವಿರುದ್ಧ?