‘ಗೇಮ್​ ಚೇಂಜರ್​’ ಆದ ರಾಮ್​ಚರಣ್​ ತೇಜ; ಸಂಕ್ರಾಂತಿಗೆ ಚಿತ್ರ ಬಿಡುಗಡೆ ಸಾಧ್ಯತೆ

ಹೈದರಾಬಾದ್: ತಮಿಳಿನ ಖ್ಯಾತ ನಿರ್ದೇಶಕ ಶಂಕರ್​ ನಿರ್ದೇಶನದ ಚಿತ್ರದಲ್ಲಿ ರಾಮ್​ಚರಣ್​ ತೇಜ ನಟಿಸುತ್ತಿರುವ ವಿಷಯ ಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣ ಕಳೆದ ವರ್ಷವೇ ಪ್ರಾರಂಭವಾಗಿ, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ ಹೆಸರನ್ನು ಬಹಿರಂಗಪಡಿಸಿರಲಿಲ್ಲ. ಇಂದು (ಮಾ 27) ರಾಮ್​ಚರಣ್​ ತೇಜ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಕೊನೆಗೂ ಚಿತ್ರದ ಹೆಸರನ್ನು ಬಹಿರಂಗಪಡಿಸಲಾಗಿದೆ. ಅಂದಹಾಗೆ, ಚಿತ್ರದ ಹೆಸರೇನು ಗೊತ್ತಾ? ‘ಗೇಮ್​ ಚೇಂಜರ್​’. ಇದನ್ನೂ ಓದಿ: ಮಾಜಿ ಪತ್ನಿ-ಸಹೋದರನ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ … Continue reading ‘ಗೇಮ್​ ಚೇಂಜರ್​’ ಆದ ರಾಮ್​ಚರಣ್​ ತೇಜ; ಸಂಕ್ರಾಂತಿಗೆ ಚಿತ್ರ ಬಿಡುಗಡೆ ಸಾಧ್ಯತೆ