ರಮೇಶ್​ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್: ಕೆಲಸ ಕೇಳಿಕೊಂಡು ಬಂದವಳ ಜತೆ ಸಲ್ಲಾಪ

ಬೆಂಗಳೂರು: ರಾಜ್ಯದ ಪ್ರಭಾವಿ ರಾಜಕಾರಣಿಯೊಬ್ಬರ ರಾಸಲೀಲೆಯ ದೃಶ್ಯ ವೈರಲ್​ ಆಗಿದ್ದು, ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಬೆಂಗಳೂರು ಪೊಲೀಸ್​ ಕಮೀಷನರ್​ಗೆ ದೂರು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಕೆಲ ತಿಂಗಳ ಹಿಂದೆ ರಮೇಶ್​ ಜಾರಕಿಹೊಳಿಯಿಂದ ನಡೆದಿರುವ ಘಟನೆಯಿದು. ಇಂತಹ ವಿಚಾರಗಳಲ್ಲಿ ಸಂತ್ರಸ್ತೆಯ ದೂರು ಮುಖ್ಯವಾಗಲಿದೆ. ಆದರೆ ಆಕೆಗೆ ಜೀವಭಯವಿದೆ. ನನ್ನನ್ನು ಸಂತ್ರಸ್ತೆ ಕುಟುಂಬಸ್ಥರು ಸಂಪರ್ಕಿಸಿ ನೋವನ್ನ ಹೇಳಿಕೊಂಡ ಕಾರಣದಿಂದ ಆಕೆಯ ಪರವಾಗಿ ದೂರು ನೀಡಲು ನಾನು ಬಂದಿದ್ದೇನೆ. ದೂರಿನ ನಂತರ ವಿಚಾರ ಬಯಲಾಗಲಿದೆ. … Continue reading ರಮೇಶ್​ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್: ಕೆಲಸ ಕೇಳಿಕೊಂಡು ಬಂದವಳ ಜತೆ ಸಲ್ಲಾಪ