ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ಕೆಪಿಸಿಸಿ ಮತ್ತು ರಾಜ್ಯ ಬಿಜೆಪಿ ಘಟಕದ ನಡುವೆ ಟ್ವೀಟ್​​ ವಾರ್​ ಮುಂದುವರಿದಿದೆ. ‘ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎನ್ನುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು … Continue reading ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?