ಸಿಡಿ ಲೇಡಿಗೆ ವೈದ್ಯಕೀಯ ತಪಾಸಣೆಗೆ ಸಿದ್ಧತೆ

ಬೆಂಗಳೂರು: ಸಿಡಿ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ವಿಚಾರಣೆಗೆ ಹಾಜರಾದ ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಎಲ್ಲ ಸಿದ್ಧತೆಗಳೂ ನಡೆದಿದೆ. ಮೊದಲು ಯುವತಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಪಡಿಸಬಹುದು. ನಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲು ವಿಕ್ಟೋರಿಯಾ ಆಸ್ಪತ್ರೆ‌ಗೆ ಕರೆತರುವ ಸಾಧ್ಯತೆಗಳಿವೆ. ಜತೆಗೆ ಯುವತಿಯ ಧ್ವನಿ ಪರೀಕ್ಷೆ ನಡೆಸಲು ಎಸ್‌ಐಟಿ ಮುಂದಾಗಿದೆ. ಇದೀಗ ಯುವತಿ 11.30ಕ್ಕೆ ಆಡುಗೋಡಿ ಟೆಕ್ನಿಕಲ್ ‌ವಿಭಾಗಕ್ಕೆ ವಿಚಾರಣೆಗೆ ಹಾಜರಾದ ಬಳಿಕ ಎಸ್‌ಐಟಿ ಮುಂದಿನ ನಡೆ ಏನು ಎಂಬುದು ಗೊತ್ತಾಗಲಿದೆ. ಮಂಗಳವಾರ … Continue reading ಸಿಡಿ ಲೇಡಿಗೆ ವೈದ್ಯಕೀಯ ತಪಾಸಣೆಗೆ ಸಿದ್ಧತೆ