ಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಸಂತ್ರಸ್ತೆಯ ಪರವಾಗಿ ಪೊಲೀಸ್​ ಠಾಣೆಗೆ ಬಂದು ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕೊಟ್ಟ ಸ್ಟೇಟ್​ಮೆಂಟ್ ಮೇರೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಿಡಿ ಬಿಡುಗಡೆಗೂ ಮುನ್ನಾದಿನ ಅಂದರೆ ಮಾ.1ರಂದು ಸಂತ್ರಸ್ತೆ ಕುಟುಂಬದ ಸ್ನೇಹಿತನನ್ನ ದಿನೇಶ್ ಕಲ್ಲಹಳ್ಳಿ ಭೇಟಿ ಮಾಡಿದ್ದು ಬೆಂಗಳೂರಿನ ಗಾಂಧಿನಗರದಲ್ಲಿವ ರಾಮಕೃಷ್ಣ ಲಾಡ್ಜ್​ನಲ್ಲಿ. ಆ ವ್ಯಕ್ತಿ ಬಳಿ ಇದ್ದ ಸಿಡಿಯನ್ನದಿನೇಶ್ ಕಲ್ಲಹಳ್ಳಿ ಅಲ್ಲೇ ಪಡೆದಿದ್ದರಂತೆ. … Continue reading ಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ