ರಮೇಶ್​ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ: ಚಡ್ಡಿ ಪ್ರದರ್ಶಿಸಿ ಪ್ರತಿಭಟನೆ

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಜಾರಕಿಹೊಳಿಯಿಂದ ಈ ಕೂಡಲೇ ರಾಜೀನಾಮೆ ಪಡೆಯಬೇಕು ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಅಲ್ಲದೆ ರಾಜ್ಯದ ಹಲವೆಡೆ ವಿಪಕ್ಷಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿವೆ. ರಮೇಶ್ ಜಾರಕಿಹೊಳಿಯ ಸ್ವಕ್ಷೇತ್ರ ಗೋಕಾಕದಲ್ಲಿ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ಹೋರಾಟಗಾರ ಪ್ರಕಾಶ ಬಾಗೋಜಿ ಮತ್ತು ಮಾಹಿತಿ … Continue reading ರಮೇಶ್​ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ: ಚಡ್ಡಿ ಪ್ರದರ್ಶಿಸಿ ಪ್ರತಿಭಟನೆ