ಸೆಕ್ಸ್​ ವಿಡಿಯೋದಲ್ಲಿ ರಮೇಶ್​ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್​ ಕುಮಟಳ್ಳಿ!

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿಯಲ್ಲಿನ ಆಡಿಯೋ-ವಿಡಿಯೋದಲ್ಲಿ ಯುವತಿ ಮತ್ತು ಸಚಿವರ ಮಾತುಕತೆ ಗಮನಿಸಿದ್ರೆ ರಮೇಶ್​ ಜಾರಕಿಹೊಳಿ ಹನಿಟ್ರ್ಯಾಪ್​ಗೆ ಒಳಗಾದ್ರಾ? ಎಂಬ ಪ್ರಶ್ನೆ ದಟ್ಟವಾಗಿ ಮೂಡಿದೆ. ಜಾರಕಿಹೊಳಿ ಅವರನ್ನ ಟಾರ್ಗೆಟ್​ ಮಾಡಿ ಖೆಡ್ಡಾ ತೋಡಲಾಗಿತ್ತಾ? ಕೆಲ ಕಾಂಗ್ರೆಸ್​ ಮುಖಂಡರ ಸೂಚನೆಯಂತೆ ಕೆಲ ದಿನಗಳ ಹಿಂದೆಯೇ ಸ್ಕೆಚ್​ ಹಾಕಿದ್ದರೇ? ಎಂಬೆಲ್ಲ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ನಡುವೆ ಮತ್ತೊಂದು ಅನುಮಾನವನ್ನ ಹುಟ್ಟುಹಾಕಿದೆ ಶಾಸಕ ಮಹೇಶ್​ ಕುಮಟಳ್ಳಿಯ ಹೇಳಿಕೆ. ರಮೇಶ್​ ಜಾರಕಿಹೊಳಿಯ ಕತ್ತಿನ ಭಾಗದಲ್ಲಿ ಮಚ್ಚೆ ಇದೆ. … Continue reading ಸೆಕ್ಸ್​ ವಿಡಿಯೋದಲ್ಲಿ ರಮೇಶ್​ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್​ ಕುಮಟಳ್ಳಿ!