ಸಿಡಿ ಕೇಸ್​ನ ಯುವತಿ ನನ್ನ ಮನೆಗೆ ಬಂದದ್ದು ನಿಜ, ನ್ಯಾಯ ಕೊಡಿಸುವ ಮುನ್ನವೇ ಆಗಬಾರದ್ದು ಆಯ್ತು: ನರೇಶ್​ಗೌಡ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ಕಿಂಗ್​ಪಿನ್​ ಎನ್ನಲಾದ ನರೇಶ್​ಗೌಡ ವಿಡಿಯೋ ಬಿಡುಗಡೆ ಮಾಡಿದ್ದು, ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​ ಸಿಕ್ಕಿದೆ. ‘ನಮಸ್ಕಾರ, ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸೆಕ್ಸ್​ ಪ್ರಕರಣದಲ್ಲಿ ನನ್ನ ಹೆಸರು ತಳಕುಹಾಕಿಕೊಂಡರುವ ವಷ್ಯಕೇಳಿ ನಗಬೇಕೋ ಅಥವಾ ಅಳಬೇಕೋ ಗೊತ್ತಾಗ್ತಿಲ್ಲ. ನಾನು ಏಕೆ ಇನ್ನೂ ತನಿಖಾಧಿಕಾರಿ ಮುಂದೆ ಬರ್ರ್ತಿಲ್ಲ ಅಂದ್ರೆ ಅಲ್ಲಿಗೆ ಬಂದ್ರೆ ಏನಾಗುತ್ತೆ ಅನ್ನೋ ಕ್ಲಾರಿಟಿ ನನಗಿದೆ. ಹಾಗಾಗಿ ನಾನು ಬಂದಿಲ್ಲ. ಸಿಡಿಇ ಕೇಸ್​ನ ಯುವತಿ ಯ ಪರಿಚಯ ನನಗಿದೆ. … Continue reading ಸಿಡಿ ಕೇಸ್​ನ ಯುವತಿ ನನ್ನ ಮನೆಗೆ ಬಂದದ್ದು ನಿಜ, ನ್ಯಾಯ ಕೊಡಿಸುವ ಮುನ್ನವೇ ಆಗಬಾರದ್ದು ಆಯ್ತು: ನರೇಶ್​ಗೌಡ