ತನಿಖೆ ವೇಳೆ ಬಯಲಾಯ್ತು ಸಿಡಿ ಗ್ಯಾಂಗ್​ನ ತಂತ್ರ! ಇದು ಎಕ್ಸ್​ಕ್ಲೂಸಿವ್​ ಮಾಹಿತಿ

ಬೆಂಗಳೂರು: ಬಗೆದಷ್ಟೂ ಆಳ ಎಂಬಂತೆ ತನಿಖೆ ಮುಂದುವರಿದಂತೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಕೇಸ್​ನ ಲೀಕಾಸುರರ ಎಕ್ಸ್​ಕ್ಲೂಸಿವ್​ ಮಾಹಿತಿ ಲಭ್ಯವಾಗುತ್ತಲೇ ಇದೆ. ಸಿಡಿ ಲೀಕ್​ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್​ಪಿನ್, ಹ್ಯಾಕರ್​, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ. ಇನ್ನು ಸಿಡಿ ಬಹಿರಂಗದ ಬಳಿಕ ಸಿಡಿ ಗ್ಯಾಂಗ್ ನಡೆಸಿದ್ದ ತಂತ್ರ ಏನು? ಹ್ಯಾಕರ್ ಶ್ರವಣ್ ಯಾವ ರೀತಿ ಪ್ಲಾನಿಂಗ್ ಮಾಡಿಕೊಂಡಿದ್ದ? ಅನ್ನೋದ್ರ ಕಂಪ್ಲೀಟ್​ ಡಿಟೇಲ್ಸ್ ಇಲ್ಲಿದೆ. ಇದನ್ನೂ ಓದಿರಿ ಸಿದ್ದು-ಡಿಕೆಶಿ ಜತೆ ಲಕ್ಷ್ಮೀ ಏಕಾಂತ ಮಾತುಕತೆ! … Continue reading ತನಿಖೆ ವೇಳೆ ಬಯಲಾಯ್ತು ಸಿಡಿ ಗ್ಯಾಂಗ್​ನ ತಂತ್ರ! ಇದು ಎಕ್ಸ್​ಕ್ಲೂಸಿವ್​ ಮಾಹಿತಿ