ಆ ಮಹಾನಾಯಕ ಬಹಳ ಪ್ರಭಾವಿ, ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ್ ವಿಡಿಯೋ ಕೂಡ ಹೊರಬರಬಹುದು: ರಮೇಶ್ ಜಾರಕಿಹೊಳಿ

ಗೋಕಾಕ್: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಿಡಿ ಹಾಗೂ ಪೆನ್​ಡ್ರೈವ್​ ವಿಚಾರಗಳು ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಅಶ್ಲೀಲ ವಿಡಿಯೋ ಪ್ರಕರಣಗಳು ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಮಾಡಿಕೊಟ್ಟಿವೆ. ಇನ್ನೂ ಈ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಆ ಮಹಾನಾಯಕನನ್ನು ಈಗಲೇ ತಡೆಯಿರಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧ ಹರಿಹಾಯ್ದಿದ್ದಾರೆ. ಗೋಕಾಕ್​ನಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ರಮೇಶ್​, ಪ್ರಜ್ವಲ್​ನಂತೆಯೇ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ … Continue reading ಆ ಮಹಾನಾಯಕ ಬಹಳ ಪ್ರಭಾವಿ, ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ್ ವಿಡಿಯೋ ಕೂಡ ಹೊರಬರಬಹುದು: ರಮೇಶ್ ಜಾರಕಿಹೊಳಿ