ಜಾರಕಿಹೊಳಿ ಹಾಸಿಗೆ ಮೇಲಿರುವ ವಿಡಿಯೋ ಬಿಡುಗಡೆ; ‘ಯಾವ ಮಂಚದ ಮೇಲೂ ಇಲ್ಲ..’ ಎಂದಿದ್ದಕ್ಕೆ ಉತ್ತರವೇ ಈ ವಿಡಿಯೋ?

ಬೆಂಗಳೂರು: ಸಿಡಿ ಪ್ರಕರಣ ದಿನೇದಿನೆ ಸದ್ದು ಮಾಡುತ್ತಿರುವ ಜತೆಗೆ ದಿನಕ್ಕೊಂದು ತಿರುವನ್ನೂ ಪಡೆಯುತ್ತಿದ್ದು, ಇದೀಗ ಈ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಹಾಸಿಗೆ ಮೇಲಿರುವ ವಿಡಿಯೋವೊಂದು ಈಗ ಹರಿದಾಡುತ್ತಿದೆ. ಈ ಮೂಲಕ ಎದುರಾಳಿಗಳ ಟೀಕೆಗೆ ಹಾಸಿಗೆ ಮೇಲಿದ್ದುಕೊಂಡೇ ಸೈಲೆಂಟಾಗಿ ಟಾಂಗ್ ಕೊಡುವ ಪ್ರಯತ್ನ ನಡೆದಿದೆ ಎನ್ನಲಾಗಿದೆ. ವಿವಾದಿತ ಸಿಡಿ ಪ್ರಕರಣವನ್ನು ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕರೊನಾ ಸೋಂಕಿರುವುದು ಇಂದು ದೃಢಪಟ್ಟಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ, ಜಾರಕಿಹೊಳಿ ಕರೊನಾ ಸೋಂಕಿಗೆ … Continue reading ಜಾರಕಿಹೊಳಿ ಹಾಸಿಗೆ ಮೇಲಿರುವ ವಿಡಿಯೋ ಬಿಡುಗಡೆ; ‘ಯಾವ ಮಂಚದ ಮೇಲೂ ಇಲ್ಲ..’ ಎಂದಿದ್ದಕ್ಕೆ ಉತ್ತರವೇ ಈ ವಿಡಿಯೋ?