ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ರಮೇಶ್​ ಜಾರಕಿಹೊಳಿ

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕಾನೂನು ಬಾಹಿರವಾಗಿ ಕಾಮಗಾರಿ ಕೈಗೊಂಡಿದ್ದರೆ ಅಥವಾ ನದಿ ನೀರು ತಿರುಗಿಸಿಕೊಂಡಿರುವುದನ್ನು ಗೋವಾ ಮುಖ್ಯಮಂತ್ರಿ ಸಾಬೀತು ಪಡಿಸಿದರೆ ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಸವಾಲು ಹಾಕಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್​ ಜಾರಕಿಹೊಳಿ, ಗೋವಾ ಮುಖ್ಯಮಂತ್ರಿ ಆಧಾರ ರಹಿತವಾಗಿ ಆರೋಪ ಮಾಡುವ ಬದಲು ಮಹದಾಯಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅಲ್ಲೇನು ಕಾಮಗಾರಿ ನಡೆದಿದೆ … Continue reading ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ರಮೇಶ್​ ಜಾರಕಿಹೊಳಿ