ವಿವಾದದ ಕಿಡಿ ಹೊತ್ತಿಸಿದ ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ಮಾತು…

ಬೆಳಗಾವಿ: ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್‌ ಕುಮಾರ್ ಅವರು ಸದನದಲ್ಲಿ ಆಡಿದ ಮಾತೊಂದು ತೀವ್ರ ವಿವಾದದ ರೂಪ ಪಡೆದುಕೊಂಡಿದೆ. ಗುರುವಾರ ವಿಧಾನಸಭೆಯಲ್ಲಿ ಅತಿವೃಷ್ಟಿ, ಪ್ರವಾಹದ ಹಾನಿ ಕುರಿತು ಚರ್ಚೆ ನಡೆಯುತ್ತಿದ್ದಾಗ ಹಲವಾರು ಶಾಸಕರು ತಾವೂ ಈ ವಿಷಯದ ಬಗ್ಗೆ ಮಾತನಾಡುವ ಇಚ್ಛೆ ವ್ಯಕ್ತಪಡಿಸಿದರು. ಆಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ‘‘ಈಗಾಗಲೇ 25 ಶಾಸಕರು ಮಾತನಾಡಿದ್ದಾರೆ. ನಾಲ್ಕು ದಿನಗಳಿಂದ ಈ ಚರ್ಚೆ ನಡೆಯುತ್ತಿದೆ. ಇನ್ನೂ ಸರ್ಕಾರ ಉತ್ತರ ಕೊಡುವುದು ಬೇರೆ ಬಾಕಿ ಇದೆ. ಇಷ್ಟು ಸುದೀರ್ಘವಾಗಿ … Continue reading ವಿವಾದದ ಕಿಡಿ ಹೊತ್ತಿಸಿದ ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ಮಾತು…