ಜಾರಕಿಹೊಳಿಯ ಸಿಡಿ ಮಾಡಿದ ಕಿಂಗ್​ಪಿನ್​ 44 ಲಕ್ಷ ರೂ. ಹಿಡಿದು ಕಾರು ಖರೀದಿಗೆ ಹೋದ!

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣದ ಕಿಂಗ್​ಪಿನ್​ ಬಗ್ಗೆ ಅಚ್ಚರಿಯ ಮಾಹಿತಿ ಲಭ್ಯವಾಗಿದೆ. ಸಿಡಿ ಪ್ರಕರಣ ಸಂಬಂಧ ಎಸ್​ಐಟಿ ತಂಡ ನಿನ್ನೆಯಿಂದ ಮಿಂಚಿನ ಕಾರ್ಯಾಚರಣೆ ಆರಂಭಿಸಿದ್ದು, ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಕೇಸ್​ನ ಕಿಂಗ್​ಪಿನ್​ ಎನ್ನಲಾದ ವ್ಯಕ್ತಿ, ಯಶವಂತಪುರದಲ್ಲಿ ಬರೋಬ್ಬರಿ 44 ಲಕ್ಷ ರೂ. ನಗದು ಕೊಟ್ಟು ಫಾರ್ಚುನರ್ ಕಾರು ಖರೀದಿಗೆ ಹೋಗಿದ್ದನಂತೆ. ಈ ಕಿಂಗ್​ಪಿನ್​ಗೆ ಸಿಡಿ ಕೇಸಲ್ಲಿ ಕೋಟ್ಯಂತರ ಹಣ ಟ್ರಾನ್ಸಕ್ಷನ್ ಶಂಕೆ ವ್ಯಕ್ತವಾಗಿದೆ. ಇದೇ … Continue reading ಜಾರಕಿಹೊಳಿಯ ಸಿಡಿ ಮಾಡಿದ ಕಿಂಗ್​ಪಿನ್​ 44 ಲಕ್ಷ ರೂ. ಹಿಡಿದು ಕಾರು ಖರೀದಿಗೆ ಹೋದ!