ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಬಾಂಬರ್ ಫೋಟೋ ಲಭ್ಯ, ನಾಲ್ವರು ಶಂಕಿತರು ವಶಕ್ಕೆ

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್​ನ ಫೋಟೋ ಲಭ್ಯವಾಗಿದೆ. ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್​ ಕ್ಯಾಪ್​ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ರಾಮೇಶ್ವರಂ ಕೆಫೆಗೆ ಎಂಟ್ರಿ ಕೊಡುತ್ತಿರುವುದನ್ನು ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (UAPA) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟೋಕನ್ ತೆಗೆದುಕೊಂಡ … Continue reading ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಬಾಂಬರ್ ಫೋಟೋ ಲಭ್ಯ, ನಾಲ್ವರು ಶಂಕಿತರು ವಶಕ್ಕೆ