ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಿಜೆಪಿಯ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್ಐಎ!?  

ತೀರ್ಥಹಳ್ಳಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ಎನ್ಐಎ ವಿಚಾರಣೆಗೆ ಒಳಪಡಿಸಿದೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಗ್ಗೆ ಎನ್‌ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಇದರ ಬೆನ್ನಲ್ಲೆ  ಇದೀಗ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆ ನಡೆಸಿದ್ದ ಎನ್‌ಐಎ ತಂಡ ಈ … Continue reading ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಿಜೆಪಿಯ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್ಐಎ!?