ರಾಮಲಲ್ಲಾ ಪ್ರಾಣಪ್ರತಿಷ್ಠೆ ಉತ್ಸವ; ಡಿಸೆಂಬರ್ ಅಥವಾ ಜನವರಿಯಲ್ಲಿ ಕಾರ್ಯಕ್ರಮ | ಪ್ರಧಾನಿ ಮೋದಿ ಭಾಗಿ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ವಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹವನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಸ್ಥಾಪಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ ಎನ್ನ ಲಾಗಿದೆ. ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ನಿರ್ಧಾರ ಕೈಗೊಂಡಿದೆ. ಇದೇ ಸಂದರ್ಭದಲ್ಲಿ 7 ದಿನಗಳ ಕಾಲ ಪ್ರಾಣ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಟ್ರಸ್ಟ್​ನ ಸಭೆಯ ನಂತರ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಈ ಮಾಹಿತಿ ನೀಡಿದ್ದಾರೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಇದಕ್ಕಾಗಿ ವಿದ್ವಾಂಸರು, … Continue reading ರಾಮಲಲ್ಲಾ ಪ್ರಾಣಪ್ರತಿಷ್ಠೆ ಉತ್ಸವ; ಡಿಸೆಂಬರ್ ಅಥವಾ ಜನವರಿಯಲ್ಲಿ ಕಾರ್ಯಕ್ರಮ | ಪ್ರಧಾನಿ ಮೋದಿ ಭಾಗಿ