24.7 C
Bangalore
Sunday, December 15, 2019

ಕೋರಮಂಗಲದಲ್ಲಿ ರಾಮ್‌ರಾಜ್

Latest News

ಯೋಗ, ಧ್ಯಾನದಿಂದ ಉತ್ತಮ ಆರೋಗ್ಯ

ತುಮಕೂರು: ಯೋಗ, ಧ್ಯಾನಕ್ಕೆ ಒತ್ತು ಕೊಡುವ ಮೂಲಕ ನಿವೃತ್ತ ಪೊಲೀಸರು ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ...

ಕನ್ನಡ ಸಾರಸ್ವತ ಲೋಕದ ದಿಗ್ಗಜರ ಕೃತಿಗಳ ಅಧ್ಯಯನ ಪರಿಪಾಠವಾಗಲಿ

ನೆಲಮಂಗಲ: ವಿದ್ಯಾರ್ಥಿಗಳು ಕನ್ನಡ ಸಾರಸ್ವತ ಲೋಕದ ದಿಗ್ಗಜರ ಕೃತಿಗಳನ್ನು ಅಧ್ಯಯನ ಮಾಡುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಎಚ್.ಎಸ್.ಲಕ್ಷ್ಮೀನಾರಾಯಣ್‌ಭಟ್ ತಿಳಿಸಿದರು. ಬೆಂಗಳೂರು ಉತ್ತರ ತಾಲೂಕು ದಾಸನಪುರದ ಆಚಾರ್ಯ...

ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ದಾಬಸ್‌ಪೇಟೆ: ಮಾಕೇನಹಳ್ಳಿ ಗ್ರಾಮದಲ್ಲಿ ಶನಿವಾರ ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ತುಮಕೂರು ಜಿಲ್ಲೆ...

ರಾಹುಲ್​ ಗಾಂಧಿಯವರನ್ನು ವಿರೋಧಿಸಿದ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಇನ್ನೂ ಬೆಂಬಲ ನೀಡುತ್ತಿದೆಯಾ? ಗೊಂದಲ ವ್ಯಕ್ತಪಡಿಸಿದ ಮಾಯಾವತಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ತಿರುಗಿಬಿದ್ದಿದೆ. ರಾಹುಲ್​ ಗಾಂಧಿಯವರು ಸಾವರ್ಕರ್​ ಬಗ್ಗೆ ಆ ಮಾತುಗಳನ್ನು ಆಡಿದ್ದು ದುರದೃಷ್ಟಕರ...

ಲವ್​ ಫೇಲ್ಯೂರ್​ನಿಂದ ಯುವಕ ಆತ್ಮಹತ್ಯೆ: ಶವಪರೀಕ್ಷೆ ನಿರಾಕರಿಸಿ ಮೃತದೇಹ ಹೊತ್ತೊಯ್ದವರು ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ಹೇಗೆ?

ಕರ್ನೂಲ್​: ಶವಪರೀಕ್ಷೆ ಬೇಡವೆಂದು ಹೇಳಿ ಯುವಕರಿಬ್ಬರು ತಮ್ಮ ಕುಟುಂಬದ ಸದಸ್ಯನೊಬ್ಬನ ಮೃತದೇಹವನ್ನು ಬೈಕ್​ನಲ್ಲಿ ಹಾಕಿಕೊಂಡು ಪರಾರಿಯಾಗುವಾಗ ಪೊಲೀಸರು ಬೆನ್ನತ್ತಿ ಮೃತದೇಹವನ್ನು ಮರಳಿ ತಂದ...

ಬೆಂಗಳೂರು: ಪ್ರಸಿದ್ಧ ಉಡುಪು ತಯಾರಿಕಾ ಮತ್ತು ಮಾರಾಟ ಸಂಸ್ಥೆ ರಾಮ್ಾಜ್ ಕಾಟನ್ ಶುಕ್ರವಾರ ಕೋರಮಂಗಲ 5ನೇ ಬ್ಲಾಕ್​ನಲ್ಲಿ ಹೊಸ ಮಳಿಗೆ ಆರಂಭಿಸಿದೆ.

ಮಳಿಗೆಯನ್ನು ನಿವೃತ್ತ ಐಎಎಸ್ ಅಧಿಕಾರಿ ಜೈಕರ್ ಜರೋಮ್ ಉದ್ಘಾಟಿಸಿದರು. ಉಡುಪು ತಯಾರಿಕೆಯಲ್ಲಿ ಹಾಗೂ ಸಿದ್ಧ ಉಡುಪುಗಳ ಮಾರಾಟ ಸಂಸ್ಥೆ ರಾಮ್‌ರಾಜ್‌ ಕಾಟನ್​ನ ನಗರದ 8ನೇ ಶಾಖೆ ಇದಾಗಿದೆ. ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ವಸ್ತ್ರಗಳು ಇಲ್ಲಿ ಸಿಗುತ್ತವೆ. ಗ್ರಾಹಕರ ಪ್ರೀತಿ ಗಳಿಸಿರುವ ರಾಮ್ಾಜ್ ಸಂಸ್ಥೆ ಕಳೆದ 35 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. ರಾಜ್ಯಾದ್ಯಂತ 19 ಮಳಿಗೆಗಳನ್ನು ಹೊಂದಿದೆ ಎಂದು ತಿಳಿಸಿದರು.

ರಾಮ್ಾಜ್ ಮಳಿಗೆಯಲ್ಲಿ ಬಗೆ ಬಗೆಯ ಶರ್ಟ್​ಗಳು, ಟಿ-ಶರ್ಟ್​ಗಳು, ಧೋತಿಗಳು, ಒಳ ಉಡುಪುಗಳು, ಟವಲ್​ಗಳು, ಮಕ್ಕಳ ಧೋತಿಗಳು ಹಾಗೂ ಶರ್ಟ್​ಗಳು, ವೆಡ್ಡಿಂಗ್ ಕಲೆಕ್ಷನ್ ಸೇರಿ 200 ಕ್ಕೂ ಅಧಿಕ ವೈವಿಧ್ಯದ ವಸ್ತ್ರಗಳು, ಉಡುಪುಗಳು ಮಳಿಗೆಯಲ್ಲಿ ಲಭ್ಯವಿದೆ ಎಂದು ಮಳಿಗೆ ವ್ಯವಸ್ಥಾಪಕ ಮುರಳಿ ಮಾಹಿತಿ ನೀಡಿದರು. ಮಳಿಗೆ ನಿರ್ವಹಣಾಧಿಕಾರಿ ಮೋಹನ್ ಇತರರು ಉಪಸ್ಥಿತರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...