ಗೌಡ್ರ ಹುಡುಗನನ್ನೇ ಹುಡುಕಿ ಕೊಡಿ… ಮದ್ವೆಯಾಗ್ತೀನಿ; ಹಸೆಮಣೆ ಏರಲು ತಯಾರಾದ್ರಾ ರಮ್ಯ?

ಮಂಡ್ಯ: ಕಾಂಗ್ರೆಸ್​ ಮಾಜಿ ಸಂಸದೆ, ನಟಿ ರಮ್ಯಾ ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೆಲ್ಲಾ ‘ನಿಮ್ಮ ಮದುವೆ ಯಾವಾಗ?’ ಎಂಬ ಪ್ರಶ್ನೆ ಎದುರಿಸುತ್ತಲೇ ಇರುತ್ತಾರೆ. ಇದೀಗ ಮಂಡ್ಯದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ವೇಳೆ ಅಭಿಮಾನಿಗಳಿಂದ ಮತ್ತದೇ ಪ್ರಶ್ನೆ ಎದುರಾಗಿದೆ. ಹುಡುಗನನ್ನು ಹುಡುಕಿ ಮದುವೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ರಮ್ಯಾ ಉತ್ತರಿಸುತ್ತಾ, ನನಗೆ ಮೊದಲು ಹುಡುಗನನ್ನು ಹುಡುಕಿ. ಗೌಡರ ಹುಡುಗ ಸಿಕ್ತಾರೆ ಅಂದ್ರೆ ನೋಡಿ. ನನಗೆ ಒಬ್ಬರೂ ಕಾಣುತ್ತಿಲ್ಲ, ನೀವೇ ಹುಡುಕಿ ಕೊಡಿ. ನನಗೂ ಹುಡುಕಿ… ಹುಡುಕಿ ಸಾಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ … Continue reading ಗೌಡ್ರ ಹುಡುಗನನ್ನೇ ಹುಡುಕಿ ಕೊಡಿ… ಮದ್ವೆಯಾಗ್ತೀನಿ; ಹಸೆಮಣೆ ಏರಲು ತಯಾರಾದ್ರಾ ರಮ್ಯ?