PHOTOS: ನಟಿ ರಮ್ಯಾರ ಸೊಟ್ಟ ಮುಖ ನೋಡಿ ಕಂಗಾಲಾದ ನೆಟ್ಟಿಗರು; ಯಾಕೀ ಹುಚ್ಚಾಟ ಎಂದು ಕೇಳುತ್ತಿದ್ದಾರೆ ಅಭಿಮಾನಿಗಳು !

ಈ ಹಿಂದೆ ಟ್ವಿಟರ್​ನಲ್ಲಿ ಸದಾ ಸಕ್ರಿಯವಾಗಿದ್ದುಕೊಂಡು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಒಂದಿಲ್ಲೊಂದು ಟೀಕಾತ್ಮಕ ಪೋಸ್ಟ್​ ಹಾಕುತ್ತಿದ್ದ ನಟಿ ರಮ್ಯಾ 2019ರ ಲೋಕಸಭೆ ಚುನಾವಣೆ ಬಳಿಕ ಒಮ್ಮಲೆ ಮಾಯವಾಗಿಬಿಟ್ಟಿದ್ದರು. ಯಾವ ಸೋಷಿಯಲ್​ ಮೀಡಿಯಾಗಳಲ್ಲೂ ಅವರ ಪೋಸ್ಟ್​ಗಳು ಕಾಣುತ್ತಿರಲಿಲ್ಲ. ಎಲ್ಲಿದ್ದಾರೆ ಎಂಬುದೂ ಯಾರಿಗೂ ಗೊತ್ತಿರಲಿಲ್ಲ. ಆದರೆ ಇತ್ತೀಚೆಗೆ ಮತ್ತೆ ಅವರು ತಮ್ಮ ಸೋಷಿಯಲ್​ ಮೀಡಿಯಾ ಖಾತೆಗೆ ಮರಳಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಸ್ಟೋರಿಗಳನ್ನು ಅಪ್​ಡೇಟ್​ ಮಾಡುತ್ತಿದ್ದಾರೆ. ಇತ್ತೀಚೆಗೆ ಆಧ್ಯಾತ್ಮಕ್ಕೆ ಸಂಬಂಧಿಸಿದ ಪೋಸ್ಟ್​ಗಳನ್ನು ಹಾಕಿ ಸುದ್ದಿಯಾಗಿದ್ದರು. … Continue reading PHOTOS: ನಟಿ ರಮ್ಯಾರ ಸೊಟ್ಟ ಮುಖ ನೋಡಿ ಕಂಗಾಲಾದ ನೆಟ್ಟಿಗರು; ಯಾಕೀ ಹುಚ್ಚಾಟ ಎಂದು ಕೇಳುತ್ತಿದ್ದಾರೆ ಅಭಿಮಾನಿಗಳು !