ಸತೀಶ್​ ಜಾರಕಿಹೊಳಿ Hindu ವಿರೋಧಿ ಹೇಳಿಕೆಗೆ ಕಾಂಗ್ರೆಸ್​ನಲ್ಲೇ ವಿರೋಧ…

ಬೆಂಗಳೂರು: ‘ಹಿಂದೂ Hindu ಪದದ ಅರ್ಥವೇ ಅಶ್ಲೀಲ…’ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ Satish Jarakiholi ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈಗ ಕಾಂಗ್ರೆಸ್​ನಲ್ಲೇ ಈ ವಿಚಾರವಾಗಿ ವಿರೋಧ ವ್ಯಕ್ತವಾಗಿದೆ. ಸತೀಶ್ ಜಾರಕಿಹೊಳಿ Satish Jarakiholi ಹೇಳಿಕೆಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ Randeep Singh Surjewala ಖಂಡಿಸಿದ್ದಾರೆ. ಟ್ವೀಟ್‌ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ‘ಹಿಂದೂ Hindu ಧರ್ಮ ಒಂದು ಜೀವನ ವಿಧಾನವಾಗಿದೆ’ ಎಂದಿದ್ದಾರೆ. ‘ಪ್ರತಿಯೊಂದು ಧರ್ಮ ಮತ್ತು ನಂಬಿಕೆಯನ್ನು … Continue reading ಸತೀಶ್​ ಜಾರಕಿಹೊಳಿ Hindu ವಿರೋಧಿ ಹೇಳಿಕೆಗೆ ಕಾಂಗ್ರೆಸ್​ನಲ್ಲೇ ವಿರೋಧ…