More

    ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

    ರಾಣೆಬೆನ್ನೂರ: ಪೊಲೀಸ್ ಬ್ಯಾರಿಕೇಡ್ ಹಾಗೂ ರಸ್ತೆ ಬದಿಯ ಪೋಲ್ಸ್‌ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಪಟ್ಟಣದ ಹಲಗೇರಿ ಸೇತುವೆ ಬಳಿ ಬುಧವಾರ ಸಂಭವಿಸಿದೆ.
    ಹರಿಹರ ತಾಲೂಕಿನ ಮಲೆಬೆನ್ನೂರಿನ ಮಹಮ್ಮದ್ ಶೇರ್‌ಅಲಿ ಸಾಧೀಕ್‌ವುಲ್ಲಾ (40) ಮೃತ ವ್ಯಕ್ತಿ.
    ಈತ ಹಲಗೇರಿ ಕಡೆ ಹೋಗುತ್ತಿದ್ದ ಸಮಯದಲ್ಲಿ ರಸ್ತೆ ಬದಿ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts