ರಾಣೆಬೆನ್ನೂರ: ತಾಲೂಕಿನ ಚಿಕ್ಕ ಕುರುವತ್ತಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 85 ಸಾವಿರ ರೂ. ಮೌಲ್ಯದ 120 ಟನ್ ಮರಳನ್ನು ಕಂದಾಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.
ಕೆಲವರು ತುಂಗಭದ್ರಾ ನದಿಪಾತ್ರದಿಂದ ಅಕ್ರಮವಾಗಿ ಮರಳು ಸಂಗ್ರಹ ಮಾಡಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮರಳನ್ನು ವಶಪಡಿಸಿಕೊಂಡಿದ್ದಾರೆ.
ಕಂದಾಯ ನಿರೀಕ್ಷಕ ವಾಗೀಶ ಮಳೆಮಠ, ಅಮೃತ ಗ್ರಾಮ ಆಡಳಿತ ಅಧಿಕಾರಿ ಮಂಜಪ್ಪ ಪಿ., ಅನಿಲ ನಾಯಕ, ಎಎಸ್‌ಐ ಗಣೇಶ ಅಬ್ಬಿಗೇರಿ ಮತ್ತಿತರರು ಇದ್ದರು.
ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ವಶ

You Might Also Like
ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ? ಈ ಸುಲಭ ಸಲಹೆಗಳನ್ನು ಅನುಸರಿಸಿ…summer
summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…
ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage
Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…
ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips
Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…